ನಿಮಗೆ ಅಥವಾ ನಿಮ್ಮ ಮನೆಯ ಸದಸ್ಯರಿಗೆ ಒಂದಲ್ಲ ಒಂದು ಅರೋಗ್ಯ ಸಮಸ್ಯೆ ಕಾಡುತ್ತಿದೆಯೇ ಹಾಗಾದ್ರೆ ಈಗಲೇ ಗಣಪತಿ ದೇವರಿಗೆ ಏನಾದ್ರು ಈ ಹಣ್ಣನ್ನು ನೈವೇದ್ಯವಾಗಿ ಸಮರ್ಪಿಸಿ ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಅರೋಗ್ಯ ಸಮಸ್ಯೆ ಎಂದಿಗೂ ಕಾಡುವುದಿಲ್ಲ .ದೀರ್ಘಾಯುಷಿ ಆಗಿರುತ್ತಾರೆ !!!!

ಆರೋಗ್ಯ ಉಪಯುಕ್ತ ಮಾಹಿತಿ ತಾಜಾ ಸುದ್ದಿ ಮಾಹಿತಿ

ನಮಸ್ಕಾರ ಸ್ನೇಹಿತರೆ, ನಾವು ಇಂದು ಹೇಳುವೆ ಮಾಹಿತಿಯಲ್ಲಿ ಗಣೇಶ ಅಂದರೆ ವಿನಾಯಕನಿಗೆ ಯಾವ ರೀತಿಯಾಗಿ ಪೂಜೆಯನ್ನು ಮಾಡಿದರೆ ನಿಮಗೆ ಒಳ್ಳೆಯದಾಗುತ್ತದೆ.ಆರೋಗ್ಯ ಆಯಸ್ಸು ನಿಮ್ಮದಾಗುತ್ತೆ ಎನ್ನುವ ಮಾಹಿತಿಯನ್ನು ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇನೆ. ಸಾಮಾನ್ಯವಾಗಿ ಎಲ್ಲರೂ ಕೂಡ ಮೊದಲು ಪೂಜೆಯನ್ನು ಗಣೇಶನಿಗೆ ಮಾಡುವುದು ವಾಡಿಕೆ.ಅದಕ್ಕೆ ಕಾರಣ ಏನೆಂದರೆ ವಿಘ್ನವನ್ನು ನಾಶಮಾಡುವಂತಹ ಗಣೇಶನಿಗೆ ಮೊದಲು ಪೂಜೆಯನ್ನು ಮಾಡಿದರೆ ಮಾಡುವ ಕೆಲಸದಲ್ಲಿ ಯಾವುದೇ ಅಡ್ಡಿ-ಆತಂಕಗಳು ಇರುವುದಿಲ್ಲ ಎಂಬ ನಂಬಿಕೆಯಲ್ಲಿ ಗಣೇಶನಿಗೆ ಮೊದಲು ಪೂಜೆಯನ್ನು ಮಾಡುತ್ತಾರೆ.

ಹಾಗಾಗಿ ಗಣೇಶನ ಪೂಜೆಯನ್ನು ಹೇಗೆ ಮಾಡಬೇಕು ಹಾಗೂ ಗಣೇಶನಿಗೆ ನೈವೇದ್ಯವಾಗಿ ಏನನ್ನು ಸಮರ್ಪಿಸಬೇಕು ಎಂಬುದರ ಮಾಹಿತಿಯನ್ನು ನಿಮಗೆ ಸಂಪೂರ್ಣವಾಗಿ ನಾನು ಇಂದಿನ ಮಾಹಿತಿಯಲ್ಲಿ ತಿಳಿಸಿಕೊಡುತ್ತೇನೆ.ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಕೂಡ ಗಣೇಶನ ಮೂರ್ತಿ ಅಥವಾ ಗಣೇಶನ ಫೋಟೋ ಇದ್ದೇ ಇರುತ್ತದೆ.ಸಾಮಾನ್ಯವಾಗಿ ವರ್ಷಕ್ಕೆ ಒಂದು ಬಾರಿಯಾದರೂ ಗಣೇಶನ ಹಬ್ಬವನ್ನು ಎಲ್ಲರೂ ಕೂಡ ಮಾಡಿಯೇ ಮಾಡುತ್ತಾರೆ ಅದರಲ್ಲಿಯೂ ಮನೆಯಲ್ಲಿ ಗಣೇಶನ ಮೂರ್ತಿಯನ್ನು ತಂದು ಗಣೇಶನ ಹಬ್ಬವನ್ನು ಮಾಡಿ ಗಣೇಶನಿಗೆ ವಿಧವಿಧವಾದ ಅಂತಹ ನೈವೇದ್ಯವನ್ನು ನೀಡುತ್ತಾರೆ.ಗಣಪತಿಯನ್ನು ಸಾಮಾನ್ಯವಾಗಿ ಎಡಮುರಿ ಗಣಪತಿ ಹಾಗೂ ಬಲಮುರಿ ಗಣಪತಿ ಎಂದು ಕರೆಯುವುದುಂಟು. ಆದರೆ, ಅದೆಷ್ಟೋ ಮಂದಿಗೆ ಬಲಮುರಿ-ಎಡಮುರಿ ಗಣಪತಿಗಿರುವ ವಿಶೇಷತೆ ಎನು ಎಂಬುದು ತಿಳಿದೇ ಇರುವುದಿಲ್ಲ.

ಭಾರತದಲ್ಲಿ ಬಲಮುರಿ ಹಾಗೂ ಎಡಮುರಿ ಗಣಪತಿಗೆ ಸಾಕಷ್ಟು ವಿಶೇಷತೆಯಿದ್ದು ಹೆಚ್ಚಾಗಿ ಎಡಮುರಿ ಗಣಪತಿಯನ್ನೇ ಪೂಜೆ ಮಾಡುತ್ತಾರೆ.ಗಣಪನ ಸೊಂಡಿಲು ಎಡಕ್ಕೆ ತಿರುಗಿದ್ದರೆ ಎಡಮುರಿ ಗಣಪತಿಯೆಂದು, ಬಲಕ್ಕೆ ತಿರುಗಿದ್ದರೆ ಬಲಮುರಿ ಗಣಪತಿಯೆಂದೂ ಹಾಗೂ ಮಧ್ಯದಲ್ಲಿದ್ದರೆ ಊರ್ಧ್ವ ಮೂಲ ಗಣಪತಿಯೆಂದು ಕರೆಯುವುದುಂಟು.ಬಲಮುರಿ ಗಣಪತಿ ಎಡಮುರಿ ಗಣಪತಿಗಿಂತ ಬಲಮುರಿ ಗಣಪತಿಯೇ ವಿಶೇಷವೆಂದು ಹೇಳುವುದುಂಟು. ಇದಕ್ಕೆ ಕಾರಣ. ಬಲಮುರಿ ಗಣಪತಿ ನಮ್ಮ ಜ್ಞಾನ ಸಾಧನೆಯ ವಿಘ್ನಗಳನ್ನು ನಿವಾರಿಸಿ ಬದುಕಿನ ಹಾದಿಯನ್ನು ಸುಗಮವಾಗಿಸುತ್ತಾನೆಂಬ ನಂಬಿಕೆಯಿದೆ.ಸೊಂಡಿಲು ಬಲಗಡೆಗೆ ತಿರುಗಿದ್ದರೆ ದಕ್ಷಿಣಮೂರ್ತಿ ಎಂದು ಹೇಳಲಾಗುತ್ತದೆ. ದಕ್ಷಿಣ ದಿಕ್ಕು ಅಥವಾ ಬಲಬದಿಯು ಸೂರ್ಯನಾಗಡಿಗೆ ಸಂಬಂಧಪಟ್ಟಿದ್ದು, ಈ ದಿಕ್ಕು ಯಮಲೋಕದ ಕಡೆಗೆ ಕರೆದೊಯ್ಯುವುದಾಗಿದೆ.

ಯಾರು ಯಮಲೋಕದ ದಿಕ್ಕನ್ನು ಎದುರಿಸಬಲ್ಲರೋ ಅವರು ಬಹಳ ಶಕ್ತಿಶಾಲಿಯಾಗಿರುತ್ತಾರೆ. ಸೂರ್ಯನಾಡಿಯ ಚಲನೆಯಲ್ಲಿರುವವನು ತೇಜಸ್ವಿಯಾಗಿರುತ್ತಾರೆ.ಎಲ್ಲ ರೀತಿಯ ನೇವೇದ್ಯವನ್ನು ನೀಡುವುದಕ್ಕಿಂತ ಈ ಒಂದು ಹಣ್ಣನ್ನು ಗಣೇಶನಿಗೆ ಸಮರ್ಪಿಸಿದರೆ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲಾ ಕಷ್ಟಗಳು ಕಳೆದು ನಿಮ್ಮ ಆಯಸ್ಸು ದೀರ್ಘವಾಗುತ್ತದೆ ಎನ್ನುವ ನಂಬಿಕೆ ಇದೆ.ನೀವೇನಾದ್ರೂ ಗಣೇಶನಿಗೆ ಪೂಜೆ ಮಾಡುವಾಗ ಈ ಒಂದು ಹಣ್ಣನ್ನು ಸಮರ್ಪಿಸಿದರೆ ನಿಮ್ಮ ಮನೆಯಲ್ಲಿ ಇರುವಂತಹ ಕಷ್ಟಗಳು ಕಳೆದುಹೋಗುತ್ತವೆ .ಹಾಗೂ ನಿಮ್ಮ ಆಯಸ್ಸು ದೀರ್ಘವಾಗುತ್ತದೆ ಎಂದು ಹೇಳಲಾಗುತ್ತದೆ. ಹಣ್ಣು ಯಾವುದೆಂದರೆ ಬೇರೆ ಯಾವುದೂ ಅಲ್ಲ ಸೀಬೆಹಣ್ಣು. ಈ ಹಣ್ಣನ್ನು ಸಾಮಾನ್ಯವಾಗಿ ಹಳ್ಳಿಯ ಭಾಷೆಯಲ್ಲಿ ಪೇರಲೆ ಹಣ್ಣು ಎಂದು ಕರೆಯಲಾಗುತ್ತದೆ.

ಸಾಮಾನ್ಯವಾಗಿ ಹಣ್ಣು ಎಲ್ಲಾ ಕಡೆಯಲ್ಲಿಯೂ ಸಿಗುವಂತಹ ಒಂದು ಆರೋಗ್ಯಕರವಾದ ಅಂತಹ ಒಂದು ರೀತಿಯ ಹಣ್ಣಾಗಿದೆ. ಇದರಲ್ಲಿ ಅಂದರೆ ಹಣ್ಣಿನಲ್ಲಿ ಸಾಮಾನ್ಯವಾಗಿ ಹಲವಾರು ಬಗೆಯ ಅಂತ ಬಗೆಯ ಜೀವಸತ್ವಗಳು ಹಾಗೂ ಪೋಷಕಾಂಶಗಳು ಅಡಗಿವೆ.ಹಣ್ಣನ್ನು ನೈವೇದ್ಯ ಗಣೇಶನಿಗೆ ಇಟ್ಟು ಆಮೇಲೆ ನೀವು ಪ್ರಸಾದವನ್ನಾಗಿ ಅದನ್ನು ತಿನ್ನುವುದರಿಂದ ನಿಮ್ಮ ಆರೋಗ್ಯದಲ್ಲಿ ಹಲವಾರು ಬದಲಾವಣೆಗಳಾಗುತ್ತವೆ. ನೀವು ಯಾವಾಗಲೂ ಪೂಜೆ ಮಾಡುವಾಗ ಸೀಬೆ ಹಣ್ಣನ್ನು ಇಟ್ಟು ನೋಡಿ .ಆಮೇಲೆ ನಿಮ್ಮ ಮನೆಯಲ್ಲಿ ಹಲವಾರು ರೀತಿಯಲ್ಲಿ ಬದಲಾವಣೆಗಳಾಗುತ್ತವೆ ಅದರಲ್ಲಿಯೂ ಆರೋಗ್ಯ ಸಮಸ್ಯೆ ನಿಮಗೆ ಅಂದರೇ ಮನೆಯಲ್ಲಿರುವಂತೆ ಸದಸ್ಯರಿಗೆ ಇದ್ದರೆ ಅದರಿಂದ ಮುಕ್ತಿ ಹೊಂದಬಹುದು.

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಕಾಡುವಂತಹ ಒಂದು ಮುಖ್ಯವಾದ ಸಮಸ್ಯೆ ಎಂದರೆ ಅದು ಆರೋಗ್ಯ ಸಮಸ್ಯೆ. ಹೌದು ಆರೋಗ್ಯ ಉತ್ತಮವಾಗಿದ್ದರೆ ನಾವು ಏನನ್ನಾದರೂ ಸಾಧಿಸಬಹುದು ಆರೋಗ್ಯ ಉತ್ತಮವಾಗಿರದಿದ್ದರೆ ನಾವು ಏನನ್ನು ಮಾಡಲು ಅಂದರೆ ಯಾವ ಕೆಲಸವನ್ನು ಕೂಡ ಮಾಡಲು ಆಗುವುದಿಲ್ಲ. ಹಾಗಾಗಿ ಪೂಜೆ ಮಾಡುವಾಗ ನೀವು ಸೀಬೆ ಹಣ್ಣನ್ನು ವಿನಾಯಕನಿಗೆ ಅರ್ಪಿಸಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.ಹೀಗೆ ನೀವು ಪ್ರತಿಸಾರಿ ಹೀಗೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಆರೋಗ್ಯ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ಹಾಗೂ ನಿಮ್ಮ ಜೀವನದಲ್ಲಿ ಇರುವಂತಹ ಕಷ್ಟಗಳು ಕೂಡ ಪರಿಹಾರವಾಗುತ್ತದೆ.

ನಿಮ್ಮ ಮನೆಯಲ್ಲಿ ಧನ ಆಗಮನವಾಗುತ್ತದೆ ಮತ್ತು ಅದೃಷ್ಟ ಅನ್ನುವುದು ಒಲಿದು ಬರುತ್ತದೆ.ನೋಡಿದ್ರಲ್ಲ ಸ್ನೇಹಿತರೆ ನಮ್ಮ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.ಹಾಗೂ ಈ ಮಾಹಿತಿಗೆ ಒಂದು ಮೆಚ್ಚುಗೆ ಕೊಡಿ ನಮ್ಮ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ ಕೊಡಿ ಧನ್ಯವಾದಗಳು ಶುಭದಿನ.ನೋಡಿದ್ರಲ್ಲಾ ಸ್ನೇಹಿತರೇ ನಮ್ಮ ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಈ ಒಂದು ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೆಯೆ ಆ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮಗೆ ತಿಳಿಸಿಕೊಡಿ ಧನ್ಯವಾದಗಳು ಶುಭದಿನ

Leave a Reply

Your email address will not be published.