ಎಲ್ಲಾ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿದ ಕ್ರಾಂತಿ ಸಿನಿಮಾಗೆ ಡಿ ಬಾಸ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತ ಗೊತ್ತಾದ್ರೆ ಬೆರಗಾಗ್ತೀರಾ …!!!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಕ್ರಾಂತಿ’ ಜನವರಿ 26 ರಂದು ಬಿಡುಗಡೆಯಾಗಿದೆ . ಜನವರಿ 26 ರಂದು ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಹಬ್ಬವಾಗಿದೆ , ಅವರೆಲ್ಲರೂ ಕ್ರಾಂತಿಗಾಗಿ ಕಾತರದಿಂದ ಕಾಯುತ್ತಿದ್ದರು . ನಟ ದರ್ಶನ್ ಈ ಚಿತ್ರಕ್ಕೆ ಎಷ್ಟು ಹಣ ಪಡೆದಿರಬಹುದು ಎಂಬ ಕುತೂಹಲ ಅನೇಕರಲ್ಲಿದೆ. ಸ್ಯಾಂಡಲ್ವುಡ್ನಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ ದರ್ಶನ್ ಆಗಿದ್ದು, ಅವರ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ನಿರ್ಮಿಸಿವೆ. ಸಿನಿಮಾ ರಿಲೀಸ್ ಆದ ಒಂದೇ ವಾರದಲ್ಲಿ […]
Continue Reading